[page_visit_counter_md_total_sites_visit backgroundcolor="#3b5998" countboxcolor="#000000" fontcolor="#FFFFFF" bordercolor="#3b5998"]
Breaking News
ಅಪರಿಚಿತ ವ್ಯಕ್ತಿಯ  ಕೊಲೆ

ಅಪರಿಚಿತ ವ್ಯಕ್ತಿಯ ಕೊಲೆ

ಮೈಸೂರು: ಅಪರಿಚಿತ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಹೆಚ್.ಡಿ.ಕೋಟೆ ತಾಲೋಕಿನ ಕರಿಗಳ ಕೆರೆ ಬಳಿ ನಡೆದಿದೆ. ತಡರಾತ್ರಿ ನಡೆದ ಈ ಘಟನೆ ಇಂದು ಬೆಳಿಗ್ಗೆ ಬಂದಿದೆ.

ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದಾರೆ. ಎಚ್.ಡಿ.ಕೋಟೆ ಪೊಲೀಸ್ ರಿಂದ ಪರಿಶೀಲನೆ ನಡೆಸಲಾಗಿದೆ.

Leave a Reply

Your email address will not be published.