ಮೃತ ರಾಜು ಕುಟುಂಬಕ್ಕೆ 5 ಲಕ್ಷ ಪರಿಹಾರ ಭರವಸೆ ಘೋಷಣೆ -ಆಯೋಗಕ್ಕೆ ಶಾ ಮೇಲೆ ದೋರು

ಮೃತ ರಾಜು ಕುಟುಂಬಕ್ಕೆ 5 ಲಕ್ಷ ಪರಿಹಾರ ಭರವಸೆ ಘೋಷಣೆ -ಆಯೋಗಕ್ಕೆ ಶಾ ಮೇಲೆ ದೋರು

ಮೃತ ರಾಜು ಕುಟುಂಬಕ್ಕೆ ಅಮಿತ್ ಶಾ 5 ಲಕ್ಷ ಪರಿಹಾರ ಭರವಸೆ ಘೋಷಣೆ ಹಿನ್ನೆಲೆ. ದೆಹಲಿಯ ಚುನಾವಣಾ ಆಯೋಗದಲ್ಲಿ ಅಮಿತ್ ಶಾ ಮೇಲೆ ದೂರು ದಾಖಲು. ದೆಹಲಿಯ ಕಾಂಗ್ರೆಸ್ ಮುಖಂಡರಿಂದ ಬಿಜೆಪಿ ಚಾಣಕ್ಯ ವಿರುದ್ಧ ದೂರು. ದೆಹಲಿಯ ಚುನಾವಣಾ ಆಯೋಗ ಬೆಂಗಳೂರಿನ ಚುನಾವಣಾ ಆಯೋಗಕ್ಕೆ ಕೇಸ್ ವರ್ಗಾವಣೆ. ಬೆಂಗಳೂರಿನ ಚುನಾವಣಾ ಆಯೋಗ ಈಗ ಕೇಸ್ ಸಂಭಂದ ವರದಿ ಕೇಳಿದೆ ಕುಟುಂಬದವರನ್ನ ಭೇಟಿ ಮಾಡಿ ವರದಿ ಕೊಡುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಈಗ ನಾವು ರಾಜು ಕುಟುಂಬವನ್ನ ಭೇಟಿ ಮಾಡಿ ವರದಿ ಕೊಡುತ್ತೇವೆ. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿ ಕೆಬಿ ಶಿವಕುಮಾರ್ ಹೇಳಿಕೆ. ಮತದಾರರನ್ನ ಸೆಳೆಯಲು ಚುನಾವಣಾಧಿಕಾರಿಗಳ ಅನುಮತಿ ಮುಂದಾದ ನಾಯಕರು. ಮತದಾರರಿಗೆ ಊಟ ಹಾಕಲು ಅನುಮತಿ ಕೇಳುತ್ತಿದ್ದಾರೆ. ಗಣ್ಯ ವ್ಯಕ್ತಿಗಳು ನನಗೆ ಫೋನ್ ಮಾಡಿ ಅನುಮತಿ ನೀಡುವಂತೆ ಕೇಳಿಕೊಂಡಿದ್ದಾದೆ. ಆದ್ರೆ ಅದ್ಯಾವುದಕ್ಕೂ ನಾವಿನ್ನೂ ಅನುಮತಿ ಕೊಟ್ಟಿಲ್ಲ. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿ ಕೆಬಿ ಶಿವಕುಮಾರ್ ಹೇಳಿಕೆ.

Leave a Reply

Your email address will not be published.