Breaking News
ಸಲ್ಮಾನ್‌ಗೆ ಎರಡು ವರ್ಷ ಜೈಲು

ಸಲ್ಮಾನ್‌ಗೆ ಎರಡು ವರ್ಷ ಜೈಲು

ಬೆಂಗಳೂರು, ಏಪ್ರಿಲ್ 05: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಜೋಧಪುರ ನ್ಯಾಯಾಲಯ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ 2 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಜೈಲು ಶಿಕ್ಷೆಯ ಜತೆಗೆ 50,000 ರೂಪಾಯಿ ದಂಡ ಸಹ ವಿಧಿಸಲಾಗಿದೆ.

ಶಿಕ್ಷೆಯ ಪ್ರಮಾಣ ಮೂರು ವರ್ಷಕ್ಕಿಂತ ಕಡಿಮೆ ಇರುವುದರಿಂದ ಸಲ್ಮಾನ್ ಅವರಿಗೆ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ದೊರೆತಿದೆ.

Leave a Reply

Your email address will not be published.