Breaking News
ಗಮನಿಸಿ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಂದು ಕೊನೆ ದಿನ

ಗಮನಿಸಿ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಂದು ಕೊನೆ ದಿನ

ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಇಂದು ಅಂತಿಮ ದಿನವಾಗಿದೆ.

ಮತದಾರರರ ಪಟ್ಟಿಗೆ ಹೆಸರು ಸೇರಿಸಲು ಇಚ್ಛಿಸುವವರು ಬಿಬಿಎಂಪಿ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇದೇ ಸಂದರ್ಭದಲ್ಲಿ ಹೆಸರು, ವಿಳಾಸ ತಿದ್ದುಪಡಿ, ವರ್ಗಾವಣೆ ಸೇರಿ ಇನ್ನಿತರ ಕಾರ್ಯಕ್ಕೂ ಅರ್ಜಿ ಸಲ್ಲಿಸಬಹುದಾಗಿ ಎಂದು ಜಿಲ್ಲಾ ಚುನಾವಣಾಧಿಕಾರಿಗಲು ತಿಳಿಸಿದ್ದಾರೆ. ಇನ್ನು ಏ.14 ಕ್ಕೆ ಮತದಾರರ ಪಟ್ಟಿ ಸೇರ್ಪಡೆಗೆ ಅಂತಿಮ ಗಡುವು ನೀಡಲಾಗಿದ್ದು, ಬಳಿಕ ದಿನಾಂಕವನ್ನು ವಿಸ್ತರಣೆ ಮಾಡುವುದಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ

Leave a Reply

Your email address will not be published.