Breaking News
ಡಿಸಿ ರೋಹಿಣಿ ಸಿಂಧೂರಿ ಕೊನೆಗೂ ವರ್ಗಾವಣೆ

ಡಿಸಿ ರೋಹಿಣಿ ಸಿಂಧೂರಿ ಕೊನೆಗೂ ವರ್ಗಾವಣೆ

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹಿನ್ನಡೆಯಾಗಿದೆ. ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲಾಗಿದೆ.

ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶವನ್ನು ಸಿಎಟಿ ಎತ್ತಿ ಹಿಡಿದಿದೆ. ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ಅಸ್ತು ಎಂದಿದೆ. ಮೈಸೂರು ಡಿಸಿ ರಂದೀಪ್’ರನ್ನು ಹಾಸನ ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ. ಕೂಡಲೇ ಅಧಿಕಾರ ವಹಿಸಿಕೊಳ್ಳುವಂತೆ ಸಿಎಟಿ ಸೂಚನೆ ನೀಡಿದೆ.

ಈ ಹಿಂದೆ ಉದ್ಯೋಗ, ತರಬೇತಿ ಕೇಂದ್ರದ ನಿರ್ದೇಶಕರಾಗಿ ಸಿಂಧೂರಿಯವರನ್ನು ವರ್ಗಾವಣೆ ಮಾಡಲಾಗಿತ್ತು. ಅಲ್ಲಿಗೆ ತೆರಳುವಂತೆ ಸಿಎಟಿ ಸೂಚನೆ ನೀಡಿದೆ.

Leave a Reply

Your email address will not be published.