Breaking News

ದರ್ಶನ್ ಯಾವತ್ತು ನನ್ನ ಫ್ರೆಂಡ್ !

ದರ್ಶನ್ ಯಾವತ್ತು ನನ್ನ ಫ್ರೆಂಡ್  !

ಫ್ರೆಂಡ್ ಆಗಿರೋದಕ್ಕೆ ದಿನವೂ ಬೇಟಿ ಆಗಲೇಬೇಕು ಅಂತೇನಿಲ್ಲ. ಗೆಳೆಯನಿಗೆ ಒಳ್ಳೆದಾಗ್ಲಿ ಅನ್ನೋ ಹಾರೈಕೆ ಮನದಲ್ಲಿದ್ದರೆ ಸಕಲ್ವಾ ಅದು ಯಾವತ್ತು ಇರುತ್ತದೆ. ಫ್ರೆಂಡ್ ಅಂದ್ರೆ ಯಾವಾಗಲೂ ಒಳ್ಳೆಯದನ್ನು ಬಯಸುವವನು. ದರ್ಶನ್ ಯಾವತ್ತು ನನ್ನ ಫ್ರೆಂಡ್. ಫ್ರೆಂಡ್ ಶಿಪ್ ನಲ್ಲಿ ಅಜೆಂಡಾ ಇರಬಾರದು. ಬದುಕಿನ ತುಂಬಾ ಪ್ಲಾನ್ ಗಳಿರಬಾರದು.
ಈ ಹೇಳಿಕೆಯ ಜೊತೆಗೆ ಸುದೀಪ್ ಇತ್ತೀಚಿಗಷ್ಟೆ ದರ್ಶನ್ ಅಭಿಮಾನಿಯ ಪ್ರಶ್ನೆಗೆ ಉತ್ತರ ನೀಡಿದ್ದರು. ”ನಮ್ಮ ದರ್ಶನ್ ಬಾಸ್ ಜೊತೆ ನೀವು ಯಾವಾಗ ಸಿನಿಮಾ ಮಾಡ್ತೀರಾ ಸುದೀಪ್ ಸರ್. ಈ ಸಿನಿಮಾ ಬಂದ್ರೆ ಖಂಡಿತಾ ಬಾಕ್ಸ್ ಆಫೀಸ್ ಚಿಂದಿ ಆಗುತ್ತೆ” ಎಂಬ ದರ್ಶನ್ ಅಭಿಮಾನಿಯ ಪ್ರಶ್ನೆಗೆ ಸುದೀಪ್ ”ದರ್ಶನ್ ಜೊತೆ ಸಿನಿಮಾವನ್ನ ಯಾವಾಗ ಬೇಕಾದರೂ ಮಾಡಬಹುದು. ಒಟ್ಟಿಗೆ ಸಿನಿಮಾ ಮಾಡಲು ಒಳ್ಳೆಯ ಸ್ಕ್ರಿಪ್ಟ್ ಬೇಕು” ಎಂದು ಹೇಳಿದ್ದರು

ಯಾರೋ ಅವನ ತಲೆಗೆ ಏನೋ ತುಂಬಿದ್ದಾರೆ

‘ನನಗೆ ಯಾವ ಬೇಸರವೂ ಇಲ್ಲ.ಯಾರೋ ಅವನ ತಲೆಗೆ ಏನೋ ತುಂಬಿದ್ದಾರೆ. ಅದಕ್ಕೆ ಕೋಪ ಮಾಡಿಕೊಂಡಿದ್ದಾರೆ. ನನಗೆ ಗೊತ್ತಿರೋ ಪ್ರಕಾರ ವನ್ ಸೈಡ್ ಆಫ್ ಹಿಮ್ ಈಸ್ ವೆರಿ ಸ್ವೀಟ್. ನಾನು ಅವನನ್ನು ಚಿಕ್ಕಂದಿನಿಂದಲೂ ನೋಡಿದ್ದೀನಿ. ನನ್ನ ಬಗ್ಗೆ ಅವನು ತುಂಬ ಪೊಸೆಸಿವ್ ಆಗಿದ್ದ

Leave a Reply

Your email address will not be published.