Breaking News

ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ: ಶೇ 71.93ರಷ್ಟು ವಿದ್ಯಾರ್ಥಿಗಳು ಪಾಸ್

ಎಸ್‍ಎಸ್‍ಎಲ್‍ಸಿ  ಫಲಿತಾಂಶ ಪ್ರಕಟ: ಶೇ 71.93ರಷ್ಟು ವಿದ್ಯಾರ್ಥಿಗಳು ಪಾಸ್

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜಿನೀಶ್ ಫಲಿತಾಂಶ ಪ್ರಕಟ ಮಾಡಿದ್ದು, 71.93 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಶೇ.4ರಷ್ಟು ಹೆಚ್ಚಳವಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಪ್ರಥಮ ಸ್ಥಾನವಾಗಿದ್ದು, ಉತ್ತರ ಕನ್ನಡ ದ್ವಿತೀಯ, ಚಿಕ್ಕೋಡಿ ತೃತೀಯ ಹಾಗೂ ಯಾದಗಿರಿ ಮೂರನೇ ಸ್ಥಾನ ಗಳಿಸಿವೆ ಎಂದು ಅವರು ಹೇಳಿದ್ರು.

ಮಧ್ಯಾಹ್ನ 1 ಗಂಟೆಯ ನಂತ್ರ ಎಸ್.ಎಸ್.ಎಲ್.ಸಿ ಬೋರ್ಡ್ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮೇ 8 ರಂದು ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

Leave a Reply

Your email address will not be published.