Breaking News
ಶಿಕಾರಿಪುರದಲ್ಲಿ ಬಿ.ಎಸ್.ಯಡಿಯೂರಪ್ಪಗೆ ಭರ್ಜರಿ ಗೆಲುವು

ಶಿಕಾರಿಪುರದಲ್ಲಿ ಬಿ.ಎಸ್.ಯಡಿಯೂರಪ್ಪಗೆ ಭರ್ಜರಿ ಗೆಲುವು

ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಲ್ಲಿ 15 ಸಾವಿರ ಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಸಿದ್ದಾರೆ

Leave a Reply

Your email address will not be published.