Breaking News
ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟಣಶೆಟ್ಟಿಗೆ ಗೆಲುವು

ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟಣಶೆಟ್ಟಿಗೆ ಗೆಲುವು

ಚಾಮರಾಜನಗರ : ಚಾಮರಾಜನಗರದಲ್ಲಿ ಕಾಂಗ್ರೆಸ್ ಗೆ ಗೆಲುವು ಲಭಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟಣಶೆಟ್ಟಿ ಗೆಲುವು ದಾಖಲಿಸಿದ್ದಾರೆ.

ಚಾಮರಾಜನಗರ ಕ್ಷೇತ್ರದಲ್ಲಿ ಜಯ ಸಾಧಿಸುವ ಮೂಲಕ ಕಾಂಗ್ರೆಸ್ ಖಾತೆಗೆ ಮತ್ತೊಂದು ಗೆಲುವು ಲಭಿಸಿದೆ.

Leave a Reply

Your email address will not be published.