Breaking News

ಇಂದು ಸಂಜೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ

ಇಂದು ಸಂಜೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ

ಬಿಜೆಪಿ ಮ್ಯಾಜಿಕ್ ನಂ 113 ರತ್ತ ದಾಪುಗಾಲು ಹಾಕುತ್ತಿದೆ. ಬಹುತೇಕ ಗೆಲುವಿನ ಲಕ್ಷಣಗಳು ಕಾಣಿಸುತ್ತಿದೆ.

ಆಡಾಳಿತಾರೂಢ ಕಾಂಗ್ರೆಸ್ ಹಿನ್ನಡೆ ಸಾಧಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ.

Leave a Reply

Your email address will not be published.