Breaking News
ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ ಏರಿಕೆ

ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ ಏರಿಕೆ

ಇಲ್ಲಿನ KRS ಡ್ಯಾಂನಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಇಂದಿನ ನೀರಿನ ಮಟ್ಟ 70 ಅಡಿಗಳಿಗೆ ಏರಿದೆ. ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕೆಆರ್‍ಎಸ್ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಕಳೆದ ಮೂರು ದಿನಗಳ ಹಿಂದೆ ಜಲಾಶಯದಲ್ಲಿ 69 ಅಡಿಯಷ್ಟು ನೀರಿತ್ತು. ಇಂದು 70ಕ್ಕೆ ಏರಿರುವುದು ಕಾವೇರಿ ಕಣಿವೆ ರೈತರಲ್ಲಿ ಸಂತಸ ಮೂಡಿಸಿದೆ.

Leave a Reply

Your email address will not be published.