Breaking News
ರಾಕಿಂಗ್ ಸ್ಟಾರ್ ಯಶ್‍ರನ್ನ ಭೇಟಿ ಮಾಡಿದ ಶ್ರೀರಾಮುಲು

ರಾಕಿಂಗ್ ಸ್ಟಾರ್ ಯಶ್‍ರನ್ನ ಭೇಟಿ ಮಾಡಿದ ಶ್ರೀರಾಮುಲು

ಮೊಳಕಾಲ್ಮೂರು ಶಾಸಕ ಶ್ರೀರಾಮುಲು, ನಟ ಯಶ್ ಅವರನ್ನು ಭೇಟಿ ಮಾಡಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಾಧನೆ ಬಗ್ಗೆ ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ನಾರಾಯಣ ಹೃದಯಾಲಯದಲ್ಲಿ ಭೇಟಿ ಮಾಡಿ ಸುಮಾರು 30 ನಿಮಿಷಗಳ ಕಾಲ ಯಶ್ ಜೊತೆ ಮಾತುಕತೆ ನಡೆಸಿ ಮೋದಿ ಸರ್ಕಾರದ ಸಾಧನೆ ಬಗ್ಗೆ ವಿವರಿಸಿದ್ದಾರೆ. ಅಲ್ಲದೇ ಮೋದಿ ಸಾಧನೆ ಕುರಿತಾದ ಕಿರುಹೊತ್ತಿಗೆಯನ್ನು ಕೂಡ ನೀಡಿದ್ದಾರೆ.

Leave a Reply

Your email address will not be published.