Breaking News
ನಿರುದ್ಯೋಗಳಿಗೆ ಗುಡ್ ನ್ಯೂಸ್ : 1,244 ಕಾನ್‌ಸ್ಟೆಬಲ್‌ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

ನಿರುದ್ಯೋಗಳಿಗೆ ಗುಡ್ ನ್ಯೂಸ್ : 1,244 ಕಾನ್‌ಸ್ಟೆಬಲ್‌ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1,244 ಕಾನ್‌ಸ್ಟೆಬಲ್‌ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) 849 ಹಾಗೂ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ 395 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಜೂನ್ 25ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆಯ ‘www.ksp.gov.in’ ಅಥಾವ http://sisfpc18.ksp-online.in ವೆಬ್‌ಸೈಟ್‌ ನೋಡಬಹುದು ಎಂದು ನೇಮಕಾತಿ ವಿಭಾಗದ ಎಡಿಜಿಪಿ ತಿಳಿಸಿದ್ದಾರೆ.

Leave a Reply

Your email address will not be published.