Breaking News

ಅಂಚೆ ಅದಾಲತ್

ಅಂಚೆ ಅದಾಲತ್

ಮೈಸೂರು: ಸಮಗ್ರ ಅಂಚೆ ಸೇವೆಗಳ ದೂರು ಮತ್ತು ಕುಂದುಕೊರತೆ ನಿವಾರಿಸಲು ಹಾಗೂ ಆಂಚೆ ಸೇವೆ ಸುಧಾರಣೆಗಾಗಿ ಸಲಹೆ ಸ್ವಾಗತಿಸಲು ದಿನಾಂಕ 14.06.2018 ರಂದು ಬೆಳಿಗ್ಗೆ 11 ಗಂಟೆಗೆ ಯಾದವಗಿರಿ ಅಂಚೆ ಕಛೇರಿಯ ಹಿರಿಯ ಅಧೀಕ್ಷಕರ ಕಾರ್ಯಾಲಯದಲ್ಲಿ “ಡಾಕ್ ಅದಾಲತ್” ಅಯೋಜಿಸಿದೆ ಎಂದು ಮೈಸೂರು ವಿಭಾಗದ ಅಂಚೆ ಸೇವೆಗಳ ಹಿರಿಯ ಅಧೀಕ್ಷಕರ ಕಾರ್ಯಾಲಯಕ್ಕೆ ಸಲ್ಲಿಸುವುದು.

Leave a Reply

Your email address will not be published.