Breaking News

ಶಾಲಾ ಕಾಲೇಜು ವಾಹನ ತಪಾಸಣೆ

ಮೈಸೂರು:ಮೈಸೂರು ಪೂರ್ವ ಉಪ ಸಾರಿಗೆ ಆಯುಕ್ತರು ಹಾಗೂ ಮೈಸೂರು ಪಶ್ಚಿಮ ಪ್ರಾದೇಶಿಕ ಸಾರಿಗೆ ಕಚೇರಿ ವ್ಯಾಪ್ತಿಗೆ ಬರುವ ಶಾಲಾ ಕಾಲೇಜು ವಾಹನಗಳ ತಪಾಸಣೆ ಜೂನ್ 15 ರಂದು ಬೆಳಿಗ್ಗೆ 10-30 ರಿಂದ 12-30 ರವರೆಗೆ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ತಪಾಸಣೆ ನಡೆಯಲಿದೆ.
ಶಾಲಾ ಕಾಲೇಜು ವಾಹನಗಳ ಮಾಲೀಕರು ವಾಹನಗಳ ಜೊತೆಗೆ ಚಾಲ್ತಿಯಲ್ಲಿರುವ ವಾಹನದ ದಾಖಲಾತಿ, ಚಾಲಕರ ಚಾಲನಾ, ಅನುಜ್ಞಾ ಪತ್ರಯೊಂದಿಗೆ ಹಾಜರಾಗುವಂತೆ ಪ್ರಾದೇಶಿಕ ಸಾರಿಗೆ
ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.