Breaking News

ಸಾವಯವ ಮಾವು ಮೇಳ

ಸಾವಯವ ಮಾವು ಮೇಳ

ಮೈಸೂರು:-ಮೈಸೂರ, ಮಂಡ್ಯ,ಚಾಮರಾಜನಗರ ಜಿಲ್ಲೆಗಳ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟ(ನಿ) ಮೈಸೂರು ಕೃಷಿ ಮಾರಾಟ ಅಧ್ಯಯನ ಸಂಸ್ಥೆ ವತಿಯಿಂದ ಜೂನ್ 18 ಹಾಗೂ 19 ರಂದು ಬೆಳಿಗ್ಗೆ 10-30 ರಿಂದ ಸಂಜೆ 6 ಗಂಟೆಗೆ ಹುಣಸೂರು ರಸ್ತೆಯಲ್ಲಿರುವ ಕೃಷಿ ಮಾರಾಟ ಅಧ್ಯಯನ ಸಂಸ್ಥೆ ಸಭಾಂಗಣದಲ್ಲಿ ಸಾವಯವ ಮಾವು ಮೇಳ ಮತ್ತು ಸಾವಯವ ಕೃಷಿ ತರಬೇತಿ ಕಾರ್ಯಾಗಾರ ನಡೆಯಲಿದೆ.ತೋಟಗಾರಿಕಾ ಮಹಾವಿದ್ಯಾಲಯದ ಡಾ. ಜಿ. ಜರ್ನಾಧನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೋಲಾರ ಸಹಕಾರ ಸಾವಯವ ಒಕ್ಕೂಟದ ಅಧ್ಯಕ್ಷ ರೆಡ್ಡಪ್ಪ ಅವರು ಅಧ್ಯಕ್ಷತೆ ವಹಿಸುವರು.

Leave a Reply

Your email address will not be published.