Breaking News

ಮೊಹಮ್ಮದ್ ನಲಪಾಡ್ ಗೆ ಜಾಮೀನು ಮಂಜೂರು

ಮೊಹಮ್ಮದ್ ನಲಪಾಡ್ ಗೆ ಜಾಮೀನು ಮಂಜೂರು

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಜಾಮೀನು ಮಂಜೂರು. ಹೈಕೋರ್ಟ್ ನಿಂದ ಜಾಮೀನು ಮಂಜೂರು. ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು. 116 ದಿನಗಳ ನಂತರ ಮೊಹಮ್ಮದ್ ನಲಪಾಡ್ ಗೆ ಜೈಲು ವಾಸ ಅಂತ್ಯ. ಸಾಕ್ಷ್ಯನಾಶ ಮಾಡದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು

Leave a Reply

Your email address will not be published.