Breaking News

ಪ್ರವಾಸ ಕಾರ್ಯಕ್ರಮ

ಪ್ರವಾಸ ಕಾರ್ಯಕ್ರಮ

ಮೈಸೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಸಿದ್ದರಾಮಯ್ಯ ಅವರು ಜೂನ್ 15 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಾಗಿದೆ.ಮಹಾನಿರ್ದೇಶಕರ ಕಚೇರಿ, ಆಡಳಿತ ತರಬೇತಿ ಸಂಸ್ಥೆಯಲ್ಲಿ ಬೆಳಿಗ್ಗೆ 11 ಗಂಟೆಗೆ,ಮುಖ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಕಾರ್ಯನಿರ್ವಾಹಣಾಧಿಕಾರಿಗಳ ಕಚೇರಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಹಾಗೂ ಪ್ರಾಚ್ಯ ಮತ್ತು ಪುರಾತತ್ವ ಇಲಾಖೆಯ ಆಯುಕ್ತರ
ಕಚೇರಿಯಲ್ಲಿ ಮಧ್ಯಾಹ್ನ 3-30 ಗಂಟೆಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್. ಚನ್ನಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.