Breaking News

ಜೂನ್ 20 ರಂದು ಕೆ.ಡಿ.ಪಿ. ಸಭೆ

ಜೂನ್ 20 ರಂದು ಕೆ.ಡಿ.ಪಿ. ಸಭೆ

ಮೈಸೂರು: ವರುಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜೂನ್ 20 ರಂದು ಬೆಳಿಗ್ಗೆ 10-30 ಗಂಟೆಗೆ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ (ಮಿನಿವಿಧಾನಸೌಧ ಕೊಠಡಿ ಸಂಖ್ಯೆ -212) ಇಲ್ಲಿ ಕೆ.ಡಿ.ಪಿ. ಸಭೆ ನಡೆಯಲಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.