Breaking News
ವಿದ್ಯುತ್ ನಿಲುಗಡೆ

ವಿದ್ಯುತ್ ನಿಲುಗಡೆ

ಮೈಸೂರು: ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 220/66/11 ಏಗಿ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದ ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಜೂನ್ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಾಜಮಂಗಲ, ಭುಗತಗಳ್ಳಿ,ಚಿಕ್ಕಹಳ್ಳಿ, ಚೋರನಹಳ್ಳಿ, ಯಾಂದಹಳ್ಳಿ, ವರುಣಾ, ದಂಡಿಕೆರೆ, ಮೊಸಂಬಾಯನಹಳ್ಳಿ,ಜಂತಗಳ್ಳಿ, ಸಜ್ಜೆಹುಂಡಿ, ಕೆಂಪೇಗೌಡನಹುಂಡಿ, ಬಡಗಲಹುಂಡಿ, ಮೂಡಲಹುಂಡಿ,ಪಿಲ್ಲಹಳ್ಳಿ, ಹೊಸಕೋಟೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಪುಟ್ಟೇಗೌಡನಹುಂಡಿ,ಚಟ್ಟನಹಳ್ಳಿ ಪಾಳ್ಯ, ಂಖಿಒಇ ಇಂಜಿನಿಯರಿಂಗ್ ಕಾಲೇಜ್, ರಾಮಾಶ್ರಮ ಪಾರಂ, ಬನ್ನೂರು ರಸ್ತೆ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು ವಿದ್ಯುತ್ ನಿಲುಗಡೆಯಾಗಲಿದೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದೆ.

ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಏಗಿ ಜ್ಯೋತಿನಗರ ವಿದ್ಯುತ್ ವಿತರಣಾ ಕೇಂದ್ರದ ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಜೂನ್ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಜಲಪುರಿ, ಗಾಯತ್ರಿಪುರಂ,ಜ್ಯೋತಿನಗರ, ಉದಯಗಿರಿ, ಕ್ಯಾತಮಾರನಹಳ್ಳಿ, ಶಾಂತಿನಗರ 1 ಮತ್ತು 2ನೇ ಹಂತ, ಗಣೇಶ್ ನಗರ, ಸತ್ಯನಗರ, ಮಹದೇವಪುರ ರಸ್ತೆ, ಜರ್ಮನ್ ಪ್ರೆಸ್, ಉಸ್ಮಾನಿಯಾ ಬ್ಲಾಕ್, ಗೌಸಿಯಾ ನಗರ, ರಾಘವೇಂದ್ರ ನಗರ, ಗಿರಿಯಾಬೋವಿ ಪಾಳ್ಯ, ಯರಗನಹಳ್ಳಿ, ಬನ್ನೂರು ರಸ್ತೆ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು ವಿದ್ಯುತ್ ನಿಲುಗಡೆಯಾಗಲಿದೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದೆ.

Leave a Reply

Your email address will not be published.