Breaking News

ಚುಂಚನಕಟ್ಟೆ ಜಲಪಾತ ಸ್ಥಳಕ್ಕೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಭೇಟಿ

ಚುಂಚನಕಟ್ಟೆ ಜಲಪಾತ ಸ್ಥಳಕ್ಕೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಭೇಟಿ

ಮೈಸೂರು:ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್ ಇಂದು ಜಿಲ್ಲೆಯ ಕೆ.ಆರ್.ನಗರ ತಾಲೂಕಿನಲ್ಲಿರುವ ಚುಂಚನಕಟ್ಟೆ ಚುಂಚನಕಟ್ಟೆ ಜಲಪಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಚುಂಚನಕಟ್ಟೆ ಜಲಪಾತ ಅಪಾಯದ ಸ್ಥಳ ಎಂಬ ಅರಿವಿದ್ದರೂ‌ ಆಗ್ಗಾಗ್ಗೆ ಸಾವು ಸಂಭವಿಸುತ್ತಿದ್ದು ಈ ಹಿನ್ನೆಲೆ‌ ಅಲ್ಲಿಗೆ ಭೇಟಿ‌ ನೀಡಿದ ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್ ಸೂಕ್ತ ಭದ್ರತೆ ನೀಡಿ ಅಭಿವೃದ್ದಿ ಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Leave a Reply

Your email address will not be published.