Breaking News

ಮೈಸೂರು: ಮೈಸೂರು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಒಂದು ಮುಸ್ಲಿಂ ಅಭ್ಯರ್ಥಿಗೆ ಹಾಗೂ ಒಂದು ಕ್ರಿಶ್ಚೀಯನ್ ಅಭ್ಯರ್ಥಿಗಳ ಕಾನೂನು ಪದವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ತರಬೇತಿ ಭತ್ಯೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ವಿತರಿಸುವ ದಿನಾಂಕ: 16.07.2018 ರಿಂದ 31.07.2018 ಸಂಜೆ 4.30 ಗಂಟೆವರೆಗೆ, ಅರ್ಜಿ ಸಲ್ಲಿಸಲು ಕಡೆಯ ದಿನಾಂಕ: 10.08.2018 ರಂದು ಸಂಜೆ 5.00 ಗಂಟೆಯೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೈಸೂರು. # 446, ಎಸ್.ಕೆ.ಎರ್. ವಿದ್ಯಾಸಂಸ್ಥೆ, ಸರಸ್ವತಿ ನಿಲಯ, ಕೆಂಪನಂಜಾಂಭ ಆಗ್ರಹಾರ, ಕೆ.ಆರ್. ಮೊಹಲ್ಲಾ, ಮೈಸೂರು- 570024. ದೂರವಾಣಿ ಸಂಖ್ಯೆ: 0821-2422088 ನ್ನು ಸಂಪರ್ಕಿಸಬಹುದು.

Leave a Reply

Your email address will not be published.