Breaking News

ವಿದ್ಯುತ್ ನಿಲುಗಡೆ

ವಿದ್ಯುತ್ ನಿಲುಗಡೆ

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 KV ತಾಯೂರು ವಿದ್ಯುತ್ ವಿತರಣಾ ಕೇಂದ್ರದ ವತಿಯಿಂದ 4ನೇ ಟವರ್‍ನಿಂದ 8ನೇ ಟವರ್ ನ ವರೆಗೆ ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಜುಲೈ 17 ರಂದು ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ತಾಯೂರು (Lift Irrigation), , ಈಶ್ವರಗೌಡನಹಳ್ಳಿ, ವಡ್ಡರಹುಂಡಿ, ಬೀರಿಹುಂಡಿ, ಕೊಟ್ಟರಾಯನಹುಂಡಿ,ಗೆಜ್ಜಗನಹಳ್ಳಿ, ಕಾಹಳ್ಳಿ ಮತ್ತು ಕಲ್ಕುಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದೆ.

Leave a Reply

Your email address will not be published.