Breaking News
ವಿದ್ಯುತ್ ನಿಲುಗಡೆ

ವಿದ್ಯುತ್ ನಿಲುಗಡೆ

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 KV ತಾಯೂರು ವಿದ್ಯುತ್ ವಿತರಣಾ ಕೇಂದ್ರದ ವತಿಯಿಂದ ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಆಗಸ್ಟ್ 8 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಾಯೂರು (Lift Irrigation), ಈಶ್ವರಗೌಡನಹಳ್ಳಿ, ವಡ್ಡರಹುಂಡಿ, ಬೀರಿಹುಂಡಿ, ಕೊಟ್ಟರಾಯನಹುಂಡಿ,ಗೆಜ್ಜಗನಹಳ್ಳಿ, ಕಾಹಳ್ಳಿ ಮತ್ತು ಕಲ್ಕುಂದ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದೆ.

Leave a Reply

Your email address will not be published.