Breaking News

ವಿದ್ಯಾರ್ಥಿನಿಗೆ ಶಾಲಾ ವಾಹನ ಡಿಕ್ಕಿಯಾದ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಸಾವು

ವಿದ್ಯಾರ್ಥಿನಿಗೆ ಶಾಲಾ ವಾಹನ ಡಿಕ್ಕಿಯಾದ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಸಾವು

ಮೈಸೂರು:ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಶಾಲಾ ವಾಹನ ಡಿಕ್ಕಿಯಾದ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೆ.ಆರ್.ನಗರ ತಾಲೂಕಿನ ಚೀರನಹಳ್ಳಿ ಬಳಿ ನಡೆದಿದೆ.

ಮೃತ ಬಾಲಕಿಯನ್ನು 3ನೇ ತರಗತಿ ವಿದ್ಯಾರ್ಥಿನಿ ಪಲ್ಲವಿ (9) ಎಂದು ಗುರುತಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಮನೆಯಿಂದ ಶಾಲೆಗೆ ಹೊರಟಿದ್ದ ಬಾಲಕಿಗೆ ವ್ಯಾನ್ ಡಿಕ್ಕಿ ಹೊಡೆದಿದೆ. ವ್ಯಾನ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೆ.ಆರ್.ನಗರ ಪಟ್ಟಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published.