Breaking News

ವಿದ್ಯಾರ್ಥಿ ವೇತನ : ವಿಕಲಚೇತನರಿಂದ ಅರ್ಜಿ ಆಹ್ವಾನ

ವಿದ್ಯಾರ್ಥಿ ವೇತನ : ವಿಕಲಚೇತನರಿಂದ ಅರ್ಜಿ ಆಹ್ವಾನ

ಮೈಸೂರು: 2018ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ವಿಕಲಚೇತನ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಅರ್ಜಿ ನಮೂನೆಗಳಿಗಾಗಿ www.disabilityaffairs.gov.in ವೆಬ್‍ಸೈಟ್‍ನಲ್ಲಿ ಸಲ್ಲಿಸಬೇಕಾಗಿರುತ್ತದೆ. ಪ್ರೀ-ಮೆಟ್ರಿಕ್ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 30ನೇ ಸೆಪ್ಟಂಬರ್ 2018,ಪೋಸ್ಟ್–ಮೆಟ್ರಿಕ್ ಮತ್ತು ಟಾಪ್ ಕ್ಲಾಸ್ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ:31ನೇ ಅಕ್ಟೋಬರ್ 2018 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಜಿಲ್ಲಾ ಕಛೇರಿ ಪುಲಿಕೇಶಿ ರಸ್ತೆ, ತಿಲಕ್‍ನಗರ ಮೈಸೂರು-570001 ದೂರವಾಣಿ
ಸಂಖ್ಯೆ:0821-2490111ನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published.