Breaking News

ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಮೈಸೂರ-2018-19ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ದಿನಾಂಕವನ್ನು 15-10-2018 ರವರೆಗೆ ವಿಸ್ತರಿಸಲಾಗಿದೆ.
ಪೋಷಕರು ತಮ್ಮ ಮಕ್ಕಳ ಜಾತಿ /ಆದಾಯ ಪ್ರಮಾಣ ಪತ್ರ ಹಾಗೂ ಆಧಾರ್ ಮಾಹಿತಿಗಳನ್ನು ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರಿಗೆ ಸೆಪ್ಟೆಂಬರ್ 30 ರೊಳಗೆ ಸಲ್ಲಿಸುವಂತೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.